ಗಮನಿಸಿ…! ಇಂದಿನಿಂದ ಹೊಸ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯ

ನವದೆಹಲಿ: ಜುಲೈ 1ರಿಂದ ಹೊಸ ಪಾನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.

ಈ ಮೊದಲು ಇದಕ್ಕೆ ಯಾವುದೇ ಮಾನ್ಯ ಗುರುತಿನ ಚೀಟಿ ಹಾಗೂ ಜನನ ಪ್ರಮಾಣ ಪತ್ರ ಸಲ್ಲಿಸಿದರೆ ಸಾಕಾಗಿತ್ತು. ಇದೀಗ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಗುರುತಿನ ಪರಿಶೀಲನೆಯನ್ನು ಬಲಪಡಿಸಲು ಕೇಂದ್ರೀಯ ನೇರ ತೆರಿಗೆ ಮಂಡಳಿ(CBDT) ಜುಲೈ 1 ರಿಂದ ಹೊಸ ಪಾನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read