HomeKarnatakaಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ. 29 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ |Job Fair

ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ. 29 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ |Job Fair

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular