HomeLatest Newsಮೆಟ್ರೋ ಪ್ರಯಾಣಿಕರ ಗಮನಕ್ಕೆ: ಎಲ್ಲಾ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆ ಉಚಿತ: BMRCL ಸ್ಪಷ್ಟನೆ

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಎಲ್ಲಾ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆ ಉಚಿತ: BMRCL ಸ್ಪಷ್ಟನೆ

ಬೆಂಗಳೂರು: ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯಗಳಿಗೆ ಬಳಕೆದಾರರ ಶುಲ್ಕ ನಿಗದಿ ಮಾಡುವುದಿಲ್ಲ. ಮೆಟ್ರೋ ಸ್ವೈಪ್‌ ಗೇಟ್‌ ಒಳಗೆ ಇರುವ ಶೌಚಾಲಯಗಳ ಬಳಕೆ ಮುಂದೆಯೂ ಉಚಿತವಾಗಿಯೇ ಇರುತ್ತದೆ ಎಂದು ಬಿ.ಎಂ.ಆರ್.ಸಿ.ಎಲ್. ತಿಳಿಸಿದೆ.

ಮೆಟ್ರೋ ಸ್ವೈಪ್‌ ಗೇಟ್‌ ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರಲ್ಲದೇ ಬೇರೆ ಸಾರ್ವಜನಿಕರೂ ಬಳಸುತ್ತಾರೆ. ಅದಕ್ಕಾಗಿ ಅವುಗಳಿಗಷ್ಟೇ ಶುಲ್ಕ ನಿಗದಿ ಮಾಡಲಾಗಿದೆ ಎಂದು BMRCL ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular