BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ನಾಳೆ ಬೆಳಗ್ಗೆ 3.30ಕ್ಕೆ ರೈಲು ಸಂಚಾರ ಆರಂಭ |Namma Metro

ಬೆಂಗಳೂರು : ಟಿಸಿಎಸ್ ವಿಶ್ವ 10ಕೆ – 2025 ಮ್ಯಾರಥಾನ್ ಓಟದ 17ನೇ ಆವೃತ್ತಿಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಏಪ್ರಿಲ್ 27 ರಂದು ಬೆಳಗ್ಗೆ 3.30ಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ.

ಈ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್ಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ಫೀಲ್ಡ್ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಲ್ದಾಣದಿಂದ ರೈಲುಗಳು 12 ನಿಮಿಷಗಳಿಗೊಮ್ಮೆ ಸಂಚರಿಸಲಿವೆ ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read