ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.
ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.
ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂ
ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು.ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು.

