‘ಪಡಿತರ ಚೀಟಿ’ದಾರರ ಗಮನಕ್ಕೆ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ಬೆಂಗಳೂರು : ಸರ್ಕಾರದ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತದೆ. ಇದೀಗ ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ.

6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು, ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.

ಹೌದು, ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಇನ್ನೂ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು, ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.
ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ.

E-KYC ಮಾಡಿಸುವುದು ಹೇಗೆ..? ತಿಳಿಯಿರಿ
ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
– ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
– ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
– ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read