HomeKarnatakaಪ್ರಯಾಣಿಕರ ಗಮನಕ್ಕೆ : ಜೂ.28 ರವರೆಗೆ ಬೆಂಗಳೂರು-ಕಲಬುರಗಿ ಬೇಸಿಗೆ ವಿಶೇಷ ರೈಲು ರದ್ದು

ಪ್ರಯಾಣಿಕರ ಗಮನಕ್ಕೆ : ಜೂ.28 ರವರೆಗೆ ಬೆಂಗಳೂರು-ಕಲಬುರಗಿ ಬೇಸಿಗೆ ವಿಶೇಷ ರೈಲು ರದ್ದು

ಬೆಂಗಳೂರು : ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ರೈಲು ಕಾರ್ಯಾಚರಣೆಗೆ ನಿರ್ಬಂಧ ಹೇರಿರುವ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ಬೇಸಿಗೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ಸಂಖ್ಯೆ 06261 ಅನ್ನು ಎಸ್ಎಂವಿಟಿ ಬೆಂಗಳೂರಿನಿಂದ ಮೇ 29ರಿಂದ ಜೂನ್ 27ರವರೆಗೆ ಮತ್ತು ರೈಲು ಸಂಖ್ಯೆ 06262 ಅನ್ನು ಕಲಬುರಗಿಯಿಂದ ಮೇ 30ರಿಂದ ಜೂನ್ 28ರವರೆಗೆ ರದ್ದುಪಡಿಸಲಾಗಿದೆ ಎಂದು ಹೇಳಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular