HomeLatest Newsಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯ‍ತ್ಯಯ |Power cut

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯ‍ತ್ಯಯ |Power cut

ಶಿವಮೊಗ್ಗ : ನಗರ ಉಪ ವಿಭಾಗ-2 ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಯುತ್ತಿರುವುದರಿಂದ ಜೂ.26 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular