ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
TAGGED:ಅಲ್ಲಮಪ್ರಭು ಮೈದಾನ