HomeKarnatakaತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power...

ತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ತುಮಕೂರು : ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ತುಮಕೂರಿನ ಈ ಪ್ರದೇಶಗಳಲ್ಲಿ ಸೆ. 16, 17 ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಸಂತನರಸಾಪುರ, ತೋವಿನಕೆರೆ, ಮಲ್ಲಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular