HomeKarnatakaವಿಕಲಚೇತನರೇ ಗಮನಿಸಿ : ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರೇ ಗಮನಿಸಿ : ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ :   ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸುವ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವ್ಹೀಲ್‍ಚೇರ್ ಪಡೆಯಲು ಅರ್ಹ ಅಭ್ಯಾರ್ಥಿಗಳಿಂದ ವಿಕಲಚೇತನರು Suvidha website URL:https://suvidha.karnataka.gov.in ಪೋರ್ಟಲ್ ಮೂಲಕ ಜ.20 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular