HomeLatest NewsBIG NEWS : ಸಾರ್ವಜನಿಕರೇ ಗಮನಿಸಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ದೂರು/ಸಲಹೆಗಳಿದ್ರೆ ಈ...

BIG NEWS : ಸಾರ್ವಜನಿಕರೇ ಗಮನಿಸಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ದೂರು/ಸಲಹೆಗಳಿದ್ರೆ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ

ಬೆಂಗಳೂರು : ಸಾರ್ವಜನಿಕರೇ ಗಮನಿಸಿ ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ರೆ ಈ ಸಂಖ್ಯೆಗೆ ದೂರು/ಅಥವಾ ಸಲಹೆ ನೀಡಬಹುದು. ಈ ಕುರಿತು ಆರೋಗ್ಯ ಇಲಾಖೆ ವಾಟ್ಸಾಪ್ ಸಹಾಯವಾಣಿ 94498 43001 ಪ್ರಾರಂಭಿಸಿದೆ.

ಯಾವುದೇ ವ್ಯಕ್ತಿ ಈ ಸಂಖ್ಯೆಗೆ ವಾಟ್ಸಾಪ್ ಸಂದೇಶ ಕಳುಹಿಸಬಹುದು. ಫೋಟೋ, ವೀಡಿಯೋ ಕೂಡ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ದೂರು, ಸಲಹೆಗಳನ್ನು ಆದರಿಸಿ ಪ್ರಧಾನ ಕಾರ್ಯದರ್ಶಿ ಹರ್ಷಾ ಗುಪ್ತಾ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಸೇವೆಗಳ ಕುರಿತುದೂರು ಅಥವಾ ಸಲಹೆಗಳಿದೆಯೇ? ವಾಟ್ಸಾಪ್ ಮೂಲಕ ಒಂದು ಮೆಸೇಜ್ ಸಾಕು! ಅಗತ್ಯವಿದ್ದಲ್ಲಿ ಫೋಟೋ/ವಿಡಿಯೋಗಳನ್ನು ಕಳುಹಿಸಬಹುದು. ನಿಮ್ಮ ಸಲಹೆ, ಸಮಸ್ಯೆಗಳನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ
ವಾಟ್ಸಾಪ್ ಸಂಖ್ಯೆ : 9449843001

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular