
ಇದರ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ.7 ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರು ಸಜ್ಜಾಗಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಅಕ್ಕಿ ಬದಲು ಹಣ ನೀಡುವ ಸರ್ಕಾರದ ಕ್ರಮಕ್ಕೆ ಅಸಮಾಧಾನ ಹೊರ ಹಾಕಿದ್ದು, 10 ಕೆಜಿ ಅಕ್ಕಿಯನ್ನೇ ವಿತರಿಸುವಂತೆ ಆಗ್ರಹ ಕೇಳಿಬಂದಿದೆ.

