
ಆಸಕ್ತ ಕ್ರೀಡಾಪಟುಗಳು ಸೇವಾಸಿಂಧು ಆನ್ ಲೈನ್ ವೆಬ್ ಸೈಟ್ https://sevasindhuservices.karnataka.gov.in ನಲ್ಲಿ ನವೆಂಬರ್ 29 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಗೇಟ್ ನಂ.12, ಕೊಠಡಿ ಸಂಖ್ಯೆ 17-18, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-560001ಗೆ ಅಥವಾ ಮತ್ತು ದೂ.ಸಂ. 080-22239771, 9480886470 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

