HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಆರೋಗ್ಯ ಸಂಜೀವಿನಿ ಯೋಜನೆ' ಕುರಿತು...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ ಕುರಿತು ಮಹತ್ವದ ಮಾಹಿತಿ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (KASS) ನೊಂದಾಯಿಸಿಕೊಳ್ಳಲು ತಮ್ಮ ಕುಟುಂಬದ ಎಲ್ಲಾ ಸದಸ್ಯರುಗಳ ಪಾಸ್ ಪೋರ್ಟ್ ಅಳತೆಯ ಪೋಟೋ ಗಳನ್ನು ಸ್ವಯಂ ದೃಡೀಕರಿಸಿ ನಿಗಧಿತ ನಮೂನೆಗಳನ್ನು ಭರ್ತಿ ಮಾಡಿ ಮೇಲಾಧಿಕಾರಿಗಳ ಮೂಲಕ ವೇತನ ಬಟವಾಡೆ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವಂತೆ ಕೋರಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular