ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (KASS) ನೊಂದಾಯಿಸಿಕೊಳ್ಳಲು ತಮ್ಮ ಕುಟುಂಬದ ಎಲ್ಲಾ ಸದಸ್ಯರುಗಳ ಪಾಸ್ ಪೋರ್ಟ್ ಅಳತೆಯ ಪೋಟೋ ಗಳನ್ನು ಸ್ವಯಂ ದೃಡೀಕರಿಸಿ ನಿಗಧಿತ ನಮೂನೆಗಳನ್ನು ಭರ್ತಿ ಮಾಡಿ ಮೇಲಾಧಿಕಾರಿಗಳ ಮೂಲಕ ವೇತನ ಬಟವಾಡೆ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವಂತೆ ಕೋರಿದೆ.










