HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ ನಾಮ...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮನಿರ್ದೇಶನವನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 14-04-2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇನ್ನೂ ಹೆಚ್ಚಿನ ಸಂಖ್ಯೆಯ ಅಧಿಕಾರಿ/ನೌಕರರು ನಾಮನಿರ್ದೇಶನಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ, ಸದರಿ ಅವಧಿಯನ್ನು ದಿನಾಂಕ: 31-05-2025 ರವರೆಗೆ ವಿಸ್ತರಿಸಲಾಗಿದೆ.. ಯಾವುದೇ ಕಾರಣಕ್ಕೂ ಕಾಲಾವಧಿಯನ್ನು ನಂತರ ವಿಸ್ತರಿಸಲಾಗುವುದಿಲ್ಲ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular