BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ‘ವಿದ್ಯಾರ್ಥಿ ನಿಲಯ’ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

2025-26ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಈ ಪತ್ರಕ್ಕೆ ಲಗತ್ತಿಸಿರುವ ಕಾಲಾನುಕ್ರಮಣಿಕೆಯಂತೆ ಕ್ರಮವಹಿಸಲು ಹಾಗೂ ಈ ಕುರಿತು ಪ್ರಕಟಣೆಯನ್ನು ಜಿಲ್ಲಾಮಟ್ಟದ ಎಲ್ಲಾ ದಿನಪತ್ರಿಕೆಗಳಲ್ಲಿ ಉಚಿತವಾಗಿ 3 ದಿನಗಳ ಕಾಲ ಪ್ರಚುರ ಪಡಿಸುವಂತೆ ಹಾಗೂ ಎಲ್ಲಾ ಸರ್ಕಾರದ ಕಛೇರಿಗಳು ಮತ್ತು ಶಾಲೆಗಳ ನಾಮಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read