ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನ ಪಡೆಯಲು ‘ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆ’ ಅಗತ್ಯ

ಡಿಜಿಟಲ್ ಡೆಸ್ಕ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್ಷಿಪ್ ಪೋರ್ಟಲ್ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ.ವ.ಕ.ಇಲಾಖೆಯ ಕಚೇರಿ ಹಾಗೂ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read