ಮಡಿಕೇರಿ : ವೃತ್ತಿಪರ ಕೋರ್ಸ್ 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರೀಯ ಸೈನಿಕ ಮಂಡಳಿಯಿಂದ ಪ್ರಧಾನ ಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ 01 ರಿಂದ ಜನವರಿ 05 ರವರೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು(www.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Latest News
