HomeKarnatakaವಿದ್ಯಾರ್ಥಿಗಳೇ ಗಮನಿಸಿ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ವಿದ್ಯಾರ್ಥಿಗಳೇ ಗಮನಿಸಿ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಮಡಿಕೇರಿ : ವೃತ್ತಿಪರ ಕೋರ್ಸ್ 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರೀಯ ಸೈನಿಕ ಮಂಡಳಿಯಿಂದ ಪ್ರಧಾನ ಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ 01 ರಿಂದ ಜನವರಿ 05 ರವರೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು(www.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular