
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್[email protected] ದೂ.ಸಂ.080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

