
ಅರ್ಜಿಯನ್ನು www.ssp.postmartic.karnataka.gov.inವೆಬ್ಸೈಟ್ ಮೂಲಕ ದಿ:10/01/2024ರೊಳಗಾಗಿ ಸಲ್ಲಿಸುವುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ [email protected] ದೂ.ಸಂ.: 1902 ನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

