
ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಎನ್ಎಸ್ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್ಎಸ್ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು(ಪ್ರೆಶ್) ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್ಎಸ್ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂ.ಸಂ.08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

