ವಿದ್ಯಾರ್ಥಿಗಳ ಗಮನಕ್ಕೆ : ‘SSLC’ ಪರೀಕ್ಷೆ-2 ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಈಗಾಗಲೇ SSLC ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಅರ್ಜಿ ಸಲ್ಲಿಸುವ ಬಗ್ಗೆ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

2024ರ ಜೂನ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಫಲಿತಾಂಶ ಪಟ್ಟಿಯನ್ನು ಮಂಡಳಿ ಜಾಲತಾಣದ ಶಾಲಾ ಲಾಗಿನ್ನಲ್ಲಿ ದಿನಾಂಕ: 10.07.2024ರ ಬೆಳಗ್ಗೆ 11.30ಗಂಟೆಗೆ ಅಪ್ ಲೋಡ್ ಮಾಡಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳ ಮುಖ್ಯಶಿಕ್ಷಕರು https://kseab.karnataka.gov.in ತಮ್ಮ ಶಾಲೆಯಲ್ಲಿ ಪ್ರಕಟಿಸಲು ಸೂಚಿಸಿದೆ. ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಫಲಿತಾಂಶವನ್ನು https://karresults.nic.in ನಲ್ಲಿ ಪಡೆಯಬಹುದಾಗಿದೆ.

ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ಮಾಹಿತಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read