
ಅರ್ಜಿಗಳನ್ನು ಸೇವಾಸಿಂದು ವೆಬ್ ಪೋರ್ಟಲ್ https;//sevasindu.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿರುತ್ತದೆ .ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ www.dom.kernataka.gov.in ರಲ್ಲಿ “2023-24 ಸಾಲಿನ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ” ಇಲ್ಲಿ ಕ್ಲಿಕ್ ಮಾಡುವುದರ ಮೂಲಕ ಮಾಹಿತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

