ಬೆಂಗಳೂರು : ರಾಜ್ಯ ಸರ್ಕಾರವು ಜಾತಿ ಗಣತಿಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಸೆ.22 ರಿಂದ ಅ.7 ರವರೆಗೆ ಹೊಸದಾಗಿ ಜಾತಿ ಗಣತಿ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಯಲಿದೆ. ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
































