HomeKarnatakaರಾಜ್ಯದ ಜನತೆಯ ಗಮನಕ್ಕೆ: ಮಳೆ, ಸಿಡಿಲಿನ ಮುನ್ಸೂಚನೆಗಳಿಗೆ ಈ ಸೌಲಭ್ಯ ಬಳಸಿಕೊಳ್ಳಿ

ರಾಜ್ಯದ ಜನತೆಯ ಗಮನಕ್ಕೆ: ಮಳೆ, ಸಿಡಿಲಿನ ಮುನ್ಸೂಚನೆಗಳಿಗೆ ಈ ಸೌಲಭ್ಯ ಬಳಸಿಕೊಳ್ಳಿ

ಮಳೆ ಮತ್ತು ಸಿಡಿಲಿನ ಮುನ್ಸೂಚನೆಗಳಿಗಾಗಿ ವಿವಿಧ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಕೊಪ್ಪಳ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮಳೆ ಮತ್ತು ಸಿಡಿಲಿನ ಎಚ್ಚರಿಕೆಯ ಸಂದೇಶವನ್ನು ಪಡೆಯಲು https://www.ksndmc.org/MobileRegister_Kn.asp     ಮೂಲಕ ಚಂದಾದಾರಿಕೆ ಸೌಲಭ್ಯ ಬಳಸಬಹುದು.

ಅದೆ ರೀತಿ,  https://play.google.com/store/apps/details ಎನ್ನುವ ಸಿಡಿಲು ಆಂಡ್ರಾಯ್ಡ್ ಅಪ್ಲಿಕೇಶನ್ ಬಳಸಿ ಮಳೆ ಮತ್ತು ಸಿಡಿಲು ವಿವರಗಳನ್ನು ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವೆಬ್‌ಸೈಟ್ https://www.ksndmc.org/ ಬಳಸಿ ಹವಾಮಾನದ ಬಗ್ಗೆ ಎಚ್ಚರಿಕೆಗಳನ್ನು ಪಡೆಯಬಹುದು.

ದೂರವಾಣಿ ಸಂಖ್ಯೆ 080-67355000 ಅಥವಾ ವರುಣ ಮಿತ್ರ 24*7: 9243345433 ಗೂ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular