ಪ್ರವಾಸಿಗರೇ ಗಮನಿಸಿ : ನಾಳೆ ಶಿವಮೊಗ್ಗದ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 28-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read