HomeKarnatakaಕಾರ್ಮಿಕರ ಗಮನಕ್ಕೆ : ಮಂಡಳಿಯ ನೋಂದಾಯಿತ ಸದಸ್ಯರಾಗಲು ಈ ರೀತಿ ಅರ್ಜಿ ಸಲ್ಲಿಸಿ

ಕಾರ್ಮಿಕರ ಗಮನಕ್ಕೆ : ಮಂಡಳಿಯ ನೋಂದಾಯಿತ ಸದಸ್ಯರಾಗಲು ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು

• ಉದ್ಯೋಗ ದೃಢೀಕರಣ ಪತ್ರ
• ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ್ ಪ್ರತಿ
• ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ
• ಅರ್ಜಿದಾರರ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಮಿಕರು ತಮ್ಮ ಸಮಸ್ಯೆ ಹಾಗೂ ಯೋಜನೆಯ ಮಾಹಿತಿ ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular