HomeKarnatakaBREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ...

BREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಜೀವ ದಹನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಪ್ರಕರಣ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಪಟಾಕಿ ದುರಂತ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಹಶೀಲ್ದಾರ್, ಪಿಐ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಆದೇಶಿಸಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular