BIG NEWS: ಖಲಿಸ್ತಾನಿ ಪರ ವಾದಿಗಳಿಂದ ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇಗುಲಕ್ಕೆ ಹಾನಿ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಪರ ವಾದಿಗಳು ಹಿಂದೂ ದೇಗುಲಗಳ ಮೇಲಿನ ದಾಳಿಯನ್ನು ಮುಂದುವರಿಸಿದ್ದು, ಬ್ರಿಸ್ಬೇನ್ ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯದ ಗೋಡೆಯನ್ನು ವಿರೂಪಗೊಳಿಸಲಾಗಿದೆ.

ಈ ಮೊದಲೂ ಸಹ ಸ್ವಾಮಿ ನಾರಾಯಣ ಮಂದಿರದ ಮೇಲೆ ದಾಳಿ ನಡೆಸಲಾಗಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು.

ಇದೀಗ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ಈ ಕುರಿತಂತೆ ಮಾತನಾಡಿರುವ ಹಿಂದೂಗಳ ಹಕ್ಕು ರಕ್ಷಣಾ ಹೋರಾಟದ ನಿರ್ದೇಶಕಿ ಸಾರಾ ಗೇಟ್ಸ್, ಆಸ್ಟ್ರೇಲಿಯಾದಲ್ಲಿರುವ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read