HomeInternationalBIG NEWS: ಖಲಿಸ್ತಾನಿ ಪರ ವಾದಿಗಳಿಂದ ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇಗುಲಕ್ಕೆ ಹಾನಿ

BIG NEWS: ಖಲಿಸ್ತಾನಿ ಪರ ವಾದಿಗಳಿಂದ ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇಗುಲಕ್ಕೆ ಹಾನಿ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಪರ ವಾದಿಗಳು ಹಿಂದೂ ದೇಗುಲಗಳ ಮೇಲಿನ ದಾಳಿಯನ್ನು ಮುಂದುವರಿಸಿದ್ದು, ಬ್ರಿಸ್ಬೇನ್ ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯದ ಗೋಡೆಯನ್ನು ವಿರೂಪಗೊಳಿಸಲಾಗಿದೆ.

ಈ ಮೊದಲೂ ಸಹ ಸ್ವಾಮಿ ನಾರಾಯಣ ಮಂದಿರದ ಮೇಲೆ ದಾಳಿ ನಡೆಸಲಾಗಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ಈ ಕುರಿತಂತೆ ಮಾತನಾಡಿರುವ ಹಿಂದೂಗಳ ಹಕ್ಕು ರಕ್ಷಣಾ ಹೋರಾಟದ ನಿರ್ದೇಶಕಿ ಸಾರಾ ಗೇಟ್ಸ್, ಆಸ್ಟ್ರೇಲಿಯಾದಲ್ಲಿರುವ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular