ಭಾರತ – ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ಹಿನ್ನೆಲೆಯಲ್ಲಿ ಕುತೂಹಲ

Australian PM to visit India next month, likely to watch last India-Australia Test match with PM Modiಪ್ರಸ್ತುತ ಭಾರತ – ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ನಾಲ್ಕನೇ ಪಂದ್ಯ ಮಾರ್ಚ್ 9 ರಿಂದ ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯಲಿದೆ.

ಇದರ ಮಧ್ಯೆ ಮಾರ್ಚ್ 8ರಂದು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಅಹಮದಾಬಾದ್ ನಲ್ಲಿಯೇ ಇರುವ ಕಾರಣ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಜೊತೆಗೂಡಿ ಕೆಲ ಸಮಯ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read