HomeCrimeಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಮೆಲ್ಬೋರ್ನ್: 16 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದನ್ನು ಒಪ್ಪಿಕೊಂಡ ಆಸ್ಟ್ರೇಲಿಯಾದ ಹೈಸ್ಕೂಲ್ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನ್ಯಾಯಾಲಯ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಶಿಕ್ಷಕಿ ಮೋನಿಕ್ ಓಮ್ಸ್, ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದರು. ಆಕೆ, ತನ್ನ ಒಳ ಉಡುಪಿನಲ್ಲಿರುವಂತಹ ಫೋಟೋಗಳನ್ನು ಹುಡುಗನಿಗೆ ಕಳುಹಿಸಿದ್ದಾಳೆ.

ಈ ಜೋಡಿಯು 2022ರಲ್ಲಿ ಲೈಂಗಿಕತೆಯನ್ನು ಹೊಂದಿದ್ದರು. ಇದು ಶಾಲೆಯ ಅಧಿಕಾರಿಗಳಿಗೆ ತಿಳಿಯುವವರೆಗೂ ಹಲವಾರು ಬಾರಿ ಲೈಂಗಿಕತೆಯನ್ನು ಹೊಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತನೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಬಗ್ಗೆ ಶಿಕ್ಷಕಿ ಕೋರ್ಟ್ ನಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ. ಹೀಗಾಗಿ ಆಕೆಯ ಜೈಲು ಶಿಕ್ಷೆಯನ್ನು ಕೋರ್ಟ್ ಎತ್ತಿಹಿಡಿದಿದೆ. ಶಿಕ್ಷಕಿ ಮತ್ತು ವಿದ್ಯಾರ್ಥಿಯ ನಡುವಿನ ಸಂಬಂಧವನ್ನು ಸಂಪೂರ್ಣವಾಗಿ ಅನುಚಿತ ಎಂದು ನ್ಯಾಯಾಧೀಶ ಜಾನ್ ಸ್ಮಾಲ್ವುಡ್ ತಮ್ಮ ತೀರ್ಪಿನಲ್ಲಿ ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular