HomeKarnatakaBREAKING NEWS: ಆಟೋ ಹಾಗೂ ಬೈಕ್ ನಡಿವೆ ಭೀಕರ ಅಪಘಾತ; ಇಬ್ಬರು ದುರ್ಮರಣ

BREAKING NEWS: ಆಟೋ ಹಾಗೂ ಬೈಕ್ ನಡಿವೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಬಾಗಲಕೋಟೆ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ನಾಗೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಈರಪ್ಪ ಪವಾಡ (45) ಹಾಗೂ ಬೈಕ್ ಸವಾರ ಅಭಿಷೇಕ್ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular