HomeLatest Newsಆಟೋ ಚಾಲಕನಿಗೆ ಯುವತಿ ಹೊಡೆದ ಪ್ರಕರಣ: ಎಫ್ಐಆರ್ ದಾಖಲು

ಆಟೋ ಚಾಲಕನಿಗೆ ಯುವತಿ ಹೊಡೆದ ಪ್ರಕರಣ: ಎಫ್ಐಆರ್ ದಾಖಲು

ಬೆಂಗಳೂರು: ಆಟೋ ಚಾಲಕನಿಗೆ ಯುವತಿ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಗಿದೆ. ಆಟೋ ಚಾಲಕ ಲೋಕೇಶ್ ಮೇಲೆ ಯುವತಿಯೊಬ್ಬಳು ಹಲ್ಲೆ ನಡೆಸಿ, ಚಪ್ಪಲಿಯಿಂದ ಥಳಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಆಟೋ ಚಾಲಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಯುವತಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಿಹಾರ ಮೂಲದ ಯುವತಿ ತಾನು ಕೋಪದಿಂದ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular