ಮುಟ್ಟಿನ ನೋವು ಕಡಿಮೆಯಾಗಲು ಈ ಆಹಾರದಿಂದ ದೂರವಿರಿ

ಕೆಲವು ಮಹಿಳೆಯರು ಮುಟ್ಟಿನ ಸಮಯದಲ್ಲಿ ತೀವ್ರವಾದ ನೋವು, ಸೆಳೆತವನ್ನು ಅನುಭವಿಸುತ್ತಾರೆ. ಇದರಿಂದ ಅವರಿಗೆ ಯಾವುದೇ ಕೆಲಸ ಕಾರ್ಯಗಳನ್ನು, ಆಹಾರಗಳನ್ನು ಸೇವಿಸಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಅಂತವರು ಮುಟ್ಟಿನ ಸಮಯದಲ್ಲಿ ನಿಮ್ಮ ನೋವನ್ನು ಹೆಚ್ಚಿಸುವಂತಹ ಇಂತಹ ಆಹಾರಗಳಿಂದ ದೂರವಿರಿ.

-ಈ ವೇಳೆ ಸಂಸ್ಕರಿಸಿದ ಸಕ್ಕರೆಯನ್ನು ಸೇವಿಸಬೇಡಿ. ಸಕ್ಕರೆ ರಕ್ತದಲ್ಲಿ ಏರಿಳಿತವನ್ನು ಉಂಟು ಮಾಡುತ್ತದೆ. ಇದರಿಂದ ನೋವು ಮತ್ತಷ್ಟು ಹೆಚ್ಚಾಗಬಹುದು.

-ಡೈರಿ ಉತ್ಪನ್ನಗಳಾದ ಹಾಲು, ಚೀಸ್, ಐಸ್ ಕ್ರೀಂನಂತಹ ಆಹಾರಗಳನ್ನು ಸೇವಿಸಬೇಡಿ. ಇದು ಉರಿಯೂತವನ್ನು ಹೆಚ್ಚಿಸಿ ನಿಮ್ಮ ಅವಧಿಯ ನೋವನ್ನು ಹೆಚ್ಚಿಸುತ್ತದೆ.

-ಹುರಿದ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ. ಕೊಬ್ಬ ಜೀರ್ಣವಾಗಲು ಬಹಳ ಸಮಯ ಬೇಕಾಗುತ್ತದೆ. ಹಾಗಾಗಿ ಇದರಲ್ಲಿರುವ ಕೊಬ್ಬಿನಾಂಶವು ಮುಟ್ಟಿನ ಸೆಳೆತವನ್ನು ಇನ್ನಷ್ಟು ಹೆಚ್ಚಿಸುತ್ತದೆ.

-ಚಾಕೊಲೇಟ್ ಅನ್ನು ಮುಟ್ಟಿನ ಸಮಯದಲ್ಲಿ ಸೇವಿಸಬೇಡಿ. ಇದರಿಂದ ನೋವು ಮತ್ತಷ್ಟು ಹೆಚ್ಚಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read