BREAKING : ‘ಸೈಮಾ 2025’ ಪ್ರಶಸ್ತಿ ಪ್ರಕಟ : ನಟ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

2025 ರ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ (SIIMA) ಪ್ರಶಸ್ತಿ ಪ್ರಕಟವಾಗಿದ್ದು, ನಟ ಸುದೀಪ್ ಗೆ ಅತ್ಯುತ್ತಮ ಪ್ರಶಸ್ತಿ ಸಿಕ್ಕಿದೆ. ಹಾಗೂ ಉಪೇಂದ್ರ ಅವರಿಗೆ ಅತ್ಯುತ್ತಮ ಪ್ರಶಸ್ತಿ ಸಿಕ್ಕಿದೆ. ಆಶಿಕಾ ರಂಗನಾಥ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

ಮ್ಯಾಕ್ಸ್ ಚಿತ್ರದಲ್ಲಿನ ಅತ್ಯುತ್ತಮ ನಟನೆಗೆ ನಟ ಸುದೀಪ್ ಗೆ ಅತ್ಯುತ್ತಮ ಪ್ರಶಸ್ತಿ ಸಿಕ್ಕಿದೆ. O2 ನಟನೆಗೆ ನಟಿ ಆಶಿಕಾ ರಂಗನಾಥ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಭೀಮಾ ಚಿತ್ರದಲ್ಲಿ ದುನಿಯಾ ವಿಜಯ್ ಗೆ ಅತ್ಯುತ್ತಮ ನಟ ( ಕ್ರಿಟಿಕ್ಸ್) ಅವಾರ್ಡ್ ಸಿಕ್ಕಿದೆ.

ಅತ್ಯುತ್ತಮ ಸಂಗೀತ ಸಂಯೋಜನೆ : ಅಜನೀಶ್ ಲೋಕನಾಥ್
ಅತ್ಯುತ್ತಮ ನಟಿ : ಅಂಕಿತಾ ಅಮರ್ ( ಇಬ್ಬನಿ ತಬ್ಬಿದ ಇಳೆಯಲಿ )
ಅತ್ಯುತ್ತಮ ಗೀತರಚನೆಕಾರ – ವಿ. ನಾಗೇಂದ್ರ ಪ್ರಸಾದ್
ಅತ್ಯುತ್ತಮ ಗಾಯಕ – ಜಸ್ಕರನ್
ಅತ್ಯುತ್ತಮ ಹಾಸ್ಯನಟ: ಜಾಕ್ ಸಿಂಗಂ (ಭೀಮ)
ಅತ್ಯುತ್ತಮ ಚೊಚ್ಚಲ ನಟ- ಸಮರ್ಜಿತ್ ಲಂಕೇಶ್ (ಗೌರಿ)

View this post on Instagram

A post shared by SIIMA (@siimawards)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read