ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD

ಬೆಂಗಳೂರು : ಇಂದು ನಾಡಿನಾದ್ಯಂತ ವಿಜಯದಶಮಿ, ಆಯುಧ ಪೂಜೆ ಸಂಭ್ರಮ. ಈ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

https://twitter.com/H_D_Devegowda/status/1716283094691647988

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read