ಪ್ರತಿ ಫಲಾನುಭವಿಗೂ ಆರೋಗ್ಯ ಯೋಜನೆ ತಲುಪಿಸಲು ಸೆ. 13ರಂದು ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ

ನವದೆಹಲಿ: ಪ್ರತಿ ಫಲಾನುಭವಿಗಳಿಗೆ ಆರೋಗ್ಯ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಉದ್ದೇಶದೊಂದಿಗೆ ಸೆಪ್ಟಂಬರ್ 13ರಂದು ಆಯುಷ್ಮಾನ್ ಭವ ಅಭಿಯಾನ ಆರಂಭಿಸಲಾಗುವುದು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಡವೀಯಾ ಈ ಬಗ್ಗೆ ಮಾಹಿತಿ ನೀಡಿದ್ದು, ಸೆಪ್ಟಂಬರ್ 13ರಂದು ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಸೆಪ್ಟಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ಸೇವಾ ಪಾಕ್ಷಿಕ ಆರಂಭಿಸಲಾಗುವುದು. ಈ ಕಾರ್ಯಕ್ರಮದಡಿ ಶಿಬಿರಗಳನ್ನು ನಡೆಸಿ 60,000 ಮಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read