HomeIndiaBIG NEWS: ಬಿ.ಕೆ.ಹರಿಪ್ರಸಾದ್ ಗೆ AICC ಶೋಕಾಸ್ ನೋಟೀಸ್

BIG NEWS: ಬಿ.ಕೆ.ಹರಿಪ್ರಸಾದ್ ಗೆ AICC ಶೋಕಾಸ್ ನೋಟೀಸ್

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಎಐಸಿಸಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ಎಐಸಿಸಿ ಶಿಸ್ತು ಸಮಿತಿ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟೀಸ್ ಜಾರಿ ಮಾಡಿde. ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸದಸ್ಯರೂ ಆಗಿರುವ ಬಿ.ಕೆ.ಹರಿಪ್ರಸಾದ್ ಪಕ್ಷದ ಶಿಸ್ತುಕ್ರಮ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಎಐಸಿಸಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಐಸಿಸಿ ನೋಟೀಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕೆ ಕಾರಣ ಕೇಳಲಾಗಿದ್ದು, 30 ದಿನಗಳ ಒಳಗೆ ಉತರ ನೂಡುವಂತೆ ನೋಟೋಸ್ ನಲ್ಲಿ ತಿಳಿಸಿದಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular