ಬಿಜೆಪಿ ನಾಯಕರ ಅಸಮಾಧಾನ ಶಮನ: ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುತ್ತೇವೆ; ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಲ್ಲವೂ ಬಗೆಹರಿದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ ತಿಳಿಸಿದ್ದಾರೆ.

ಬೆಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ವೈ ಯಾವುದೇ ಅಸಮಾದಾನವಿಲ್ಲ. ಎಲ್ಲರನ್ನೂ ಕರೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಹಾಗೂ ದೇಶದೆಲ್ಲೆಡೆ ಬಿಜೆಪಿ ಪರ ಉತ್ತಮ ವಾತಾವರಣವಿದೆ. 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಜಯಿಸಿ ಗೆದ್ದವರನ್ನು ದೆಹಲಿಗೆ ಕರೆದುಕೊಂಡು ಬರುವುದಾಗಿ ಅಮಿತ್ ಶಾ ಅವರಿಗೆ ಭರವಸೆ ಭರವಸೆ ನೀಡಿದ್ದೇನೆ. ಜನರ ಬೆಂಬಲ ನಮ್ಮೊಂದಿಗಿದೆ. ದೇವರ ನಮ್ಮ ಮೇಲಿದೆ. ಎಲ್ಲೆಡೆ ಮೋದಿ ಅಲೆ ಇದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read