HomeKarnatakaಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.

ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದು ಇದು ಅನೇಕರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಇಂದು ಬಿ.ವೈ.ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿ. ಅಲ್ಲಿ ಅವರ ಆಶೀರ್ವಾದ ಪಡೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿರುವ ವಿಜಯೇಂದ್ರ ಅವರು, ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆಯಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular