HomeIndiaಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ: ಸಿಎಂ ಸಿದ್ದರಾಮಯ್ಯ ಸಕ್ಸಸ್ ಆಗ್ತಾರೆ ಎಂದ ಬಿ.ವೈ.ವಿಜಯೇಂದ್ರ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ: ಸಿಎಂ ಸಿದ್ದರಾಮಯ್ಯ ಸಕ್ಸಸ್ ಆಗ್ತಾರೆ ಎಂದ ಬಿ.ವೈ.ವಿಜಯೇಂದ್ರ

ನವದೆಹಲಿ: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ರಯತ್ನ ನಡೆದಿದೆ. ಹಾಗಗೈ ಕಾಂಗ್ರೆಸ್ ನಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡಲಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿದ್ಸಲು ಒತ್ತಡ ಹಾಕಲಾಗುತ್ತಿದೆ ಎಂದರು.

ನನಗೆ ಭರವಸೆಯಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಸಸ್ ಆಗುತ್ತಾರೆ. ಹೈಕಮಾಂಡ್ ಮನವೊಲಿಸಿ ಡಿಸಿಎಂ ಹುದ್ದೆ ಸೃಷ್ಟಿ ಮಾಡ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular