HomeKarnatakaBIG NEWS: ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪಿ.ಸಿ. ಮೋಹನ್ ಹೇಳಿದ್ದೇನು?

BIG NEWS: ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪಿ.ಸಿ. ಮೋಹನ್ ಹೇಳಿದ್ದೇನು?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಸಂಸದ ಪಿ.ಸಿ.ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ.ಮೋಹನ್, ಬಿ.ವೈ.ವಿಜಯೇಂದ್ರ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರಗಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular