HomeKarnatakaBIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

BIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಸಚಿವರು ನೀಡುತ್ತಿರುವ ಒಂದೊಂದು ಹೇಳಿಕೆಗಳು ರಾಜ್ಯಕ್ಕೆ ಮಾರಕವಾಗುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಡ ಬಿ.ವೈ.ವಿಜಯೇಂದ್ರ, ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸರ್ಕಾರ ಯೋಚಿಸಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರ ಪರಿಹಾರ ವಿಚಾರವಾಗಿ ಪ್ರಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಬರದ ವಿಚಾರದಲ್ಲಿಯೂ ರಾಜಕೀಯ ಮಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular