HomeKarnatakaBREAKING: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಸಾವು

BREAKING: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಹಳೇಟಕ್ಕಳಕಿ ಗ್ರಾಮದಲ್ಲಿ ನಡೆದಿದೆ.

ನಿಹಾಲ್ ಮಂಡೆಪ್ಪಗೋಳ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮೂತ್ರ ಮಾಡಲು ಹೋಗಿದ್ದಾಗ ಟ್ರ್ಯಾಕ್ಟರ್ ಹರಿದು ನಿಹಾಲ್ ಮೃತಪಟ್ಟಿದ್ದಾನೆ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular