HomeEntertainment'ಬ್ಯಾಕ್ ಬೆಂಚರ್ಸ್' ಚಿತ್ರದ ಟ್ರೈಲರ್ ರಿಲೀಸ್

‘ಬ್ಯಾಕ್ ಬೆಂಚರ್ಸ್’ ಚಿತ್ರದ ಟ್ರೈಲರ್ ರಿಲೀಸ್

ಬಿ ಆರ್ ರಾಜಶೇಖರ್ ನಿರ್ದೇಶನದ ಬಹು ನಿರೀಕ್ಷಿತ ‘ಬ್ಯಾಕ್ ಬೆಂಚರ್ಸ್’ ಚಿತ್ರ ಇದೇ ಜುಲೈ 19ಕ್ಕೆ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲು ಸಜ್ಜಾಗಿದೆ. ಇಂದು ಈ ಸಿನಿಮಾದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಈ ಚಿತ್ರವನ್ನು ಪಿ ಪಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ರಮ್ಯ ನಿರ್ಮಾಣ ಮಾಡಿದ್ದು, ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ನೀಡಿದ್ದಾರೆ. ರಂಜನ್ ಮತ್ತು ಅಮರ್ ಗೌಡ ಅವರ ಸಂಕಲನ, ಮನೋಹರ್ ಜೋಶಿ ಛಾಯಾಗ್ರಹಣವಿದೆ.  ರಂಜನ್, ಜತಿನ್ ಆರ್ಯನ್, ಆಕಾಶ್ ಎಂಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಲಿಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತ್ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಸೇರಿದಂತೆ ಕಲಾವಿದರ ದಂಡೆ ಈ ಸಿನಿಮಾದಲ್ಲಿದೆ.

For Latest News Updates, Join Our Whatsapp Community🚩
RELATED ARTICLES

Most Popular