HomeEntertainmentʼಬ್ಯಾಡ್ ಮ್ಯಾನರ್ಸ್ʼ ಚಿತ್ರದ ವಿಡಿಯೋ ಸಾಂಗ್‌ ನಾಳೆ ರಿಲೀಸ್

ʼಬ್ಯಾಡ್ ಮ್ಯಾನರ್ಸ್ʼ ಚಿತ್ರದ ವಿಡಿಯೋ ಸಾಂಗ್‌ ನಾಳೆ ರಿಲೀಸ್

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ”ಐ ಮೀನ್ ಲವ್” ಎಂಬ ಮೆಲೋಡಿ ವಿಡಿಯೋ ಹಾಡು ನಾಳೆ ಬೆಳಿಗ್ಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ.

ಈಗಾಗಲೇ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಚಿತ್ರವನ್ನು ಸ್ಟುಡಿಯೋ 18f ಬ್ಯಾನರ್ ನಡಿ ಸುಧೀರ್ ಕೆ.ಎಂ. ನಿರ್ಮಾಣ ಮಾಡಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನವಿದ್ದು, ಮಾಸ್ತಿ ಡೈಲಾಗ್ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್‌ ಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸಿದ್ದು, ತಾರಾ, ದತ್ತಣ್ಣ, ಶರತ್ ಲೋಹಿತಾಶ್ವ, ಕುರಿ ಪ್ರತಾಪ್, ಬ್ಯಾಂಕಾಕ್ ದಿಲೀಪ್, ತಾವರೆಕೆರೆ ರಾಘು, ತ್ರಿ ವಿಕ್ರಂ, ಪ್ರಿಯಾಂಕ ಕುಮಾರ್, ಪ್ರಶಾಂತ್, ನಿರಂಜನ್ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular